ಸೋಮವಾರ, ಮಾರ್ಚ್ 1, 2021
19 °C

ರಾಮನಗರ: ಲಸಿಕೆ ಕಾರ್ಯಕ್ರಮಕ್ಕೆ ಚಾಲನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಮನಗರ: ಜಿಲ್ಲೆಯಲ್ಲಿ ಮೊದಲ ಹಂತದಲ್ಲಿ ಕೋವಿಡ್ ಲಸಿಕೆ ಹಾಕುವ ಕಾರ್ಯಕ್ಕೆ ಶನಿವಾರ ಇಲ್ಲಿನ ಜಿಲ್ಲಾ ಆಸ್ಪತ್ರೆಯಲ್ಲಿ ಜಿಲ್ಲಾಧಿಕಾರಿ ಎಂ.ಎಸ್. ಅರ್ಚನಾ ಚಾಲನೆ ನೀಡಿದರು.

ಆರೋಗ್ಯ ಇಲಾಖೆಯ ಡಿ ಗ್ರೂಪ್ ನೌಕರ ಶಿವಾನಂದ ಮೊದಲಿಗರಾಗಿ ಲಸಿಕೆ ಪಡೆದರು. ಜಿಲ್ಲೆಯ ಎಂಟು ಕೇಂದ್ರಗಳಲ್ಲಿ ಲಸಿಕೆ ಕಾರ್ಯಕ್ರಮ ನಡೆಯಲಿದ್ದು, ದಿನಕ್ಕೆ ಪ್ರತಿ ಕೇಂದ್ರದಲ್ಲಿ ನೂರು ಮಂದಿಗೆ ಲಸಿಕೆ ಸಿಗಲಿದೆ. ಮೊದಲ ಹಂತದಲ್ಲಿ ಒಟ್ಟಾರೆ 8405 ಮಂದಿಗೆ ಲಸಿಕೆ ಗುರಿ ಹೊಂದಲಾಗಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು