ಬುಧವಾರ, ಏಪ್ರಿಲ್ 14, 2021
31 °C

ರಾಮನಗರ: ಹಸುವಿನ ಹುಟ್ಟುಹಬ್ಬ ಆಚರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ರಾಮನಗರ: ಚನ್ನಪಟ್ಟಣ ತಾಲ್ಲೂಕಿನ ಸಂಕಲಗೆರೆ ಗ್ರಾಮದಲ್ಲಿ ಶುಕ್ರವಾರ ಸಂಜೆ ಹಸುವೊಂದರ ಜನ್ಮದಿನವನ್ನು ಸಂಭ್ರಮದಿಂದ ಆಚರಿಸಲಾಯಿತು.

ಗ್ರಾಮದ ಧ್ರುವರಾಜ್‌ ಎಂಬ ಯುವಕ ತಮ್ಮ ಮನೆಯ ಹಸುವಿಗೆ ಚಿನ್ಮಯಿ ಎಂದು ಹೆಸರಿಟ್ಟಿದ್ದಾರೆ. ಅದರ ಮೂರನೇ ಜನ್ಮದಿನವನ್ನು ಗೆಳೆಯರ ಜೊತೆಗೂಡಿ ಕೇಕ್‌ ಕತ್ತರಿಸುವ ಮೂಲಕ ಆಚರಿಸಿದರು. ಹಸುವಿನ ಜೊತೆಗೆ ಫೋಟೊಗೆ ಪೋಸ್‌ ಕೊಟ್ಟರು. ಇದೇ ಸಂದರ್ಭ ಗ್ರಾಮದಲ್ಲಿ ಪಟಾಕಿ ಸಿಡಿಸಿ ಸಂಭ್ರಮಿಸಲಾಯಿತು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು