ಶನಿವಾರ, ಸೆಪ್ಟೆಂಬರ್ 18, 2021
21 °C

ರಾಮನಗರ: ಕೋವಿಡ್ ನಡುವೆ ಸಿಪಿವೈ ಅದ್ಧೂರಿ ಜನ್ಮದಿನಾಚರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಸಿ.ಪಿ. ಯೋಗೇಶ್ವರ್ ಹುಟ್ಟುಹಬ್ಬ ಆಚರಣೆ

ರಾಮನಗರ: ಕೋವಿಡ್ ಭೀತಿ ನಡುವೆಯೂ ವಿಧಾನ ಪರಿಷತ್ ಸದಸ್ಯ ಸಿ.ಪಿ. ಯೋಗೇಶ್ವರ್ ಶನಿವಾರ ಚನ್ನಪಟ್ಟಣದಲ್ಲಿ ಅದ್ಧೂರಿಯಾಗಿ ಜನ್ಮದಿನ ಆಚರಿಸಿಕೊಂಡರು. 

ಚನ್ನಪಟ್ಟಣದ ಕಲ್ಯಾಣಮಂಟಪ ಒಂದರಲ್ಲಿ ನೂರಾರು ಕಾರ್ಯಕರ್ತರ ಸಮ್ಮುಖದಲ್ಲಿ ಅವರು 55 ಕೆ.ಜಿ. ತೂಕದ ಕೇಕ್ ಕತ್ತರಿಸಿದರು. ಆದರೆ ಹುಟ್ಟುಹಬ್ಬದ ಸಂಭ್ರಮದಲ್ಲಿ ಪರಸ್ಪರ ಅಂತರ ನಿಯಮ ಪಾಲನೆ ಮಾತ್ರ ಮರೆಯಾಗಿತ್ತು. 

ಇದೇ ಸಂದರ್ಭ ಕಲ್ಯಾಣ ಮಂಟಪದಲ್ಲಿ ರಕ್ತದಾನ ಶಿಬಿರ ಸಹ ನಡೆಯಿತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು