ಬುಧವಾರ, 28 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಪರಾಧ ತಡೆ ಮಾಸಾಚರಣೆ

Published 22 ಡಿಸೆಂಬರ್ 2023, 7:39 IST
Last Updated 22 ಡಿಸೆಂಬರ್ 2023, 7:39 IST
ಅಕ್ಷರ ಗಾತ್ರ

ಕುದೂರು: ಪೊಲೀಸ್ ಇಲಾಖೆ ಗುರುವಾರ ಪಟ್ಟಣದ ಶಿವಕುಮಾರ ಸ್ವಾಮೀಜಿ ಬಸ್ ನಿಲ್ದಾಣದಲ್ಲಿ ಆಯೋಜಿಸಿದ್ದ ಅಪರಾಧ ತಡೆ ಮಾಸಾಚರಣೆ ಕಾರ್ಯಕ್ರಮಕ್ಕೆ ಕುದೂರು ಪೊಲೀಸ್ ಠಾಣೆಯ ಸಬ್ ಇನ್‌ಸ್ಪೆಕ್ಟರ್‌ ಸರ್ದಾರ್ ಚಾಲನೆ ನೀಡಿದರು. 

ಸಮಾಜದಲ್ಲಿ ಅಪರಾಧ ಚಟುವಟಿಕೆ ತಡೆಯಲು ಸಾರ್ವಜನಿಕರು ಪೊಲೀಸ್ ಇಲಾಖೆಗೆ ಸಹಕಾರ ನೀಡಬೇಕು ಎಂದು ಅವರು ಮನವಿ ಮಾಡಿದರು.   

ಪೊಲೀಸ್‌ ಇಲಾಖೆ ವತಿಯಿಂದ ಕರಪತ್ರ ಹಂಚಲಾಯಿತು. ಪೊಲೀಸ್ ಸಿಬ್ಬಂದಿ ಸಂತೋಷ್, ಸತೀಶ್, ದೀಪಕ್ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT