ಸೋಮವಾರ, 7 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಏತ ನೀರಾವರಿ ಯೋಜನೆಗೆ ಡಿಸಿಎಂ ಪರೀಕ್ಷಾರ್ಥ ಚಾಲನೆ

Published : 7 ಸೆಪ್ಟೆಂಬರ್ 2024, 13:29 IST
Last Updated : 7 ಸೆಪ್ಟೆಂಬರ್ 2024, 13:29 IST
ಫಾಲೋ ಮಾಡಿ
Comments

ಕನಕಪುರ: ತಾಲ್ಲೂಕಿನ ಹಾರೋಬೆಲೆಯ ಮೂಲೆಗುಂದಿಯಲ್ಲಿ ನಿರ್ಮಿಸಲಾಗಿರುವ ಅರ್ಕಾವತಿ ಜಲಾಶಯ ಬಲದಂಡೆ ಏತ ನೀರಾವರಿ ಯೋಜನೆಯಡಿ ನೀರು ಪೂರೈಕೆಗೆ ಪರಿಕ್ಷಾರ್ಥವಾಗಿ ಉಪ ಮುಖ್ಯಮಂತ್ರಿ ಡಿ.ಕೆ.‌ ಶಿವಕುಮಾರ್ ಶನಿವಾರ ಚಾಲನೆ ನೀಡಿದರು.

ವಿಧಾನ ಪರಿಷತ್ ಶಾಸಕರಾದ ಎಸ್. ರವಿ, ಅಧಿಕಾರಿಗಳು ಹಾಗೂ ಇತರ ಗಣ್ಯರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT