ಶನಿವಾರ, ಫೆಬ್ರವರಿ 22, 2020
19 °C

ಚಂದೂರಾಯನ ಹಳ್ಳಿ ಡೇರಿಗೆ ಅವಿರೋಧ ಅಯ್ಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮಾಗಡಿ: ಚಂದೂರಾಯನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ಅಧ್ಯಕ್ಷರಾಗಿ ತಿಮ್ಮಯ್ಯಗೌಡ, ಉಪಾಧ್ಯಕ್ಷರಾಗಿ ಲೀಲಾವತಮ್ಮ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಕೆ.ಟಿ.ಉಮೇಶ್ ತಿಳಿಸಿದ್ದಾರೆ.

ತಾಲ್ಲೂಕು ಪಂಚಾಯಿತಿ ಸದಸ್ಯ ನಾರಾಯಣಪ್ಪ, ನಿರ್ದೇಶಕ ನಾರಾಯಣಪ್ಪ, ಶ್ರೀನಿವಾಸ್, ಗಂಗರಾಜು, ಜಯಣ್ಣ, ವೆಂಕಟರಮಣಪ್ಪ, ಲಕ್ಷ್ಮಮ್ಮ, ಚಿಕ್ಕಣ್ಣಸ್ವಾಮಿ ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)