ಮಾಗಡಿ: ದಲಿತ ಹಿರಿಯ ಮುಖಂಡ ಮಾಡಬಾಳ್ ಸಿ. ಜಯರಾಂ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.

ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿ, ಶಾಸಕ ಬಾಲಕೃಷ್ಣ ಅವರು ನಡೆದುಕೊಳ್ಳುತ್ತಿರುವ ರೀತಿ ನನಗೆ ಸರಿ ಬರುತ್ತಿಲ್ಲ. ನಾನು ಅವರ ವಿರುದ್ಧವಾಗಿಯೇ ಮಾಗಡಿಯಲ್ಲಿ ಹೋರಾಟ ಮಾಡುತ್ತಿದ್ದೇನೆ. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಜವಾಬ್ದಾರಿಯುತ ಸ್ಥಾನದಲ್ಲಿ ಇದ್ದೇನೆ. ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವ ಸ್ಥಾನ, ಜಿಲ್ಲಾ ಬ್ಲಾಕ್ ಕಾರ್ಯದರ್ಶಿ ಸ್ಥಾನ, ರಾಜ್ಯ ಕಾಂಗ್ರೆಸ್ ಕನ್ವೀನಿಯರ್ ಸ್ಥಾನಕ್ಕೂ ರಾಜೀನಾಮೆ ನೀಡಿದ್ದೇನೆ ಎಂದರು.

ಮಾಜಿ ಶಾಸಕ ಎ. ಮಂಜುನಾಥ್ ಮಾಗಡಿಯಲ್ಲಿ ಅಂಬೇಡ್ಕರ್ ಪ್ರತಿಮೆ ನಿರ್ಮಾಣಕ್ಕೆ ಬೆಂಬಲ ಕೊಟ್ಟೆ ಎಂಬ ಕಾರಣಕ್ಕೆ ಶಾಸಕ ಬಾಲಕೃಷ್ಣ ಅವರು ನನ್ನ ಮೇಲೆ ಕೋಪ ಮಾಡಿಕೊಂಡಿರಬಹುದು ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.