ದಲಿತರು ಅಲ್ಪಸಂಖ್ಯಾತರು ಹಿಂದುಳಿದ ವರ್ಗದವರ ಮತ ಪಡೆದು ಅಧಿಕಾರಕ್ಕೇರಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆದಷ್ಟು ಬೇಗ ಒಳ ಮೀಸಲಾತಿ ಘೋಷಿಸುವ ಮೂಲಕ ಆ ಸಮುದಾಯಗಳ ಋಣ ತೀರಿಸಬೇಕು.
– ಮಾರಸಂದ್ರ ಮುನಿಯಪ್ಪ, ರಾಜ್ಯಾಧ್ಯಕ್ಷ ಅಖಿಲ ಭಾರತ ಬಹುಜನ ಸಮಾಜ ಪಕ್ಷ
ಕಾಂಗ್ರೆಸ್ ಬಿಜೆಪಿ ಸೇರಿದಂತೆ ಯಾವ ಪಕ್ಷದ ಸರ್ಕಾರವೂ ಸಂವಿಧಾನದವನ್ನು ಸಮರ್ಪಕವಾಗಿ ಅನುಷ್ಠಾನಕ್ಕೆ ತರಲಿಲ್ಲ. ತುಳಿತಕ್ಕೆ ಒಳಗಾದ ದಲಿತರಿಗೆ ಸಂವಿಧಾನದ ಆಶಯದಂತೆ ಇಂದಿಗೂ ಸಾಮಾಜಿಕ ನ್ಯಾಯ ಸಿಕ್ಕಿಲ್ಲ