ಕನಕಪುರ: ಜಿಲ್ಲಾಧಿಕಾರಿ ನಡಿಗೆ ಹಳ್ಳಿಯ ಕಡೆಗೆ ಕಾರ್ಯಕ್ರಮವು ಏಪ್ರಿಲ್ 17ರಂದು ತಾಲ್ಲೂಕಿನ ಕೋಡಿಹಳ್ಳಿ ಹೋಬಳಿಯ ಕೊಳಗೊಂಡನಹಳ್ಳಿ ಗ್ರಾಮ ಪಂಚಾಯಿತಿ ಆವರಣದಲ್ಲಿ ನಡೆಯಲಿದೆ.

ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ರಾಮನಗರ ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ, ಕನಕಪುರ ತಹಶೀಲ್ದಾರ್ ಹಾಗೂ ಇತರೇ ಇಲಾಖೆಯ ಅಧಿಕಾರಿಗಳು ಪಾಲ್ಗೊಂಡು ಸಾರ್ವಜನಿಕರ ಸಮಸ್ಯೆಗಳಿಗೆ ಪರಿಹಾರ ಸೂಚಿಸಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.