ಭಾನುವಾರ, ಮೇ 16, 2021
22 °C

ರಾಜ್ಯದಲ್ಲಿ ಲಾಕ್‌ಡೌನ್‌ ಪ್ರಸ್ತಾವ ಇಲ್ಲ: ಡಿಸಿಎಂ ಅಶ್ವತ್ಥನಾರಾಯಣ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಮನಗರ: ‘ರಾಜ್ಯದಲ್ಲಿ ಸದ್ಯ ಲಾಕ್‌ಡೌನ್ ಜಾರಿ ಪ್ರಸ್ತಾವ ಸರ್ಕಾರದ ಮುಂದೆ ಇಲ್ಲ. ಸಂಜೆ ಸಭೆಯ ಬಳಿಕ ಈ ಕುರಿತು ನಿರ್ಧಾರ ಪ್ರಕಟಿಸಲಾಗುವುದು’ ಎಂದು ಉಪಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ ತಿಳಿಸಿದರು.

ನಗರದಲ್ಲಿ ಮಂಗಳವಾರ ಪತ್ರಕರ್ತರ ಜೊತೆ ಮಾತನಾಡಿದ ಅವರು ‘ಸೋಮವಾರ ನಡೆದ ಜನಪ್ರತಿನಿಧಿಗಳ ಸಭೆಯಲ್ಲಿ ಲಾಕ್‌ಡೌನ್‌ಗೆ ಬಹುತೇಕ ಶಾಸಕರು ವಿರೋಧ ವ್ಯಕ್ತಪಡಿಸಿದ್ದಾರೆ. ಲಾಕ್‌ಡೌನ್ ಬದಲಿಗೆ ಕಠಿಣ ನಿಯಮಗಳ ಜಾರಿ ಮೂಲಕ ಸೋಂಕು ನಿಯಂತ್ರಣಕ್ಕೆ ಸಲಹೆಗಳು ಬಂದಿವೆ’ ಎಂದರು.

ಇವನ್ನೂ ಓದಿ...

Covid-19 India Update: 2.59 ಲಕ್ಷ ಹೊಸ ಪ್ರಕರಣ, 1,761 ಮಂದಿ ಸಾವು

ಬೆಂಗಳೂರು ಸಚಿವರು, ಜನಪ್ರತಿನಿಧಿಗಳ ಸಭೆ: ಕಠಿಣ ನಿಯಮ ಇಂದು ಪ್ರಕಟ

 ಕೋವಿಡ್‌ ಪ್ರತೀ ಸಾವೂ ಕೂಡ ಸರ್ಕಾರಿ ಪ್ರಾಯೋಜಿತ ಕೊಲೆ: ಎಸ್‌.ಆರ್‌. ಪಾಟೀಲ

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು