ಭಾನುವಾರ, 21 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಅಪರಿಚಿತ ವಾಹನ ಡಿಕ್ಕಿ: ವ್ಯಕ್ತಿ ಸಾವು

Published 12 ಜೂನ್ 2024, 6:29 IST
Last Updated 12 ಜೂನ್ 2024, 6:29 IST
ಅಕ್ಷರ ಗಾತ್ರ

ಕುದೂರು: ಅಪರಿಚಿತ ವಾಹನವೊಂದು ರಸ್ತೆ ದಾಟಲು ನಿಂತಿದ್ದ ವ್ಯಕ್ತಿಗೆ ಡಿಕ್ಕಿಯಾಗಿ, ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 75ರ ಸೋಲೂರು ಹೋಬಳಿಯ ಲಕ್ಕೇನಹಳ್ಳಿ ತಿರುವಿನ ಬಳಿ ಭಾನುವಾರ ರಾತ್ರಿ ನಡೆದಿದೆ.

ಅಸ್ಸಾಂ ಮೂಲದ ಮಹಾರತ್ನ ಘೋಷ್ ಮೃತಪಟ್ಟ ದುರ್ದೈವಿ. ಸೋಲೂರು ಸುತ್ತಮುತ್ತ ಕೂಲಿ ಕೆಲಸ ಮಾಡಿಕೊಂಡಿದ್ದ ಈತ, ಭಾನುವಾರ ರಾತ್ರಿ ರಸ್ತೆ ದಾಟಲು ನಿಂತಿದ್ದಾಗ ಕುಣಿಗಲ್ ಕಡೆಯಿಂದ ವೇಗವಾಗಿ ಬಂದ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಈ ಸಂಬಂಧ ಕುದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT