ಗುರುವಾರ , ಜುಲೈ 7, 2022
23 °C

ರಾಮನಗರ: ರಾಗಿ ಬಣವೆಗಳಿಗೆ ಬೆಂಕಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಮನಗರ: ತಾಲ್ಲೂಕಿನ ಚಿಕ್ಕಗಂಗವಾಡಿ ಗ್ರಾಮದಲ್ಲಿ ಶನಿವಾರ ಐದು ರಾಗಿ ಬಣವೆಗಳು ಬೆಂಕಿಗೆ ಆಹುತಿ ಆಗಿವೆ.

ಗ್ರಾಮದ ಶಿವರುದ್ರಪ್ಪ, ದೊಡ್ಡವೀರಯ್ಯ ಎಂಬುವರಿಗೆ ಸೇರಿದ ರಾಗಿ ಬೆಳೆಯನ್ನು ರೈತರು ಒಕ್ಕಣೆ ಮಾಡುವ ಸಲುವಾಗಿ‌ ಕಣದಲ್ಲಿ ಮೆದೆ ಹಾಕಿದ್ದರು. ಕಿಡಿಗೇಡಿಗಳು ಮುಂಜಾನೆ ಬೆಂಕಿ ಹಚ್ಚಿದ್ದಾರೆ ಎನ್ನಲಾಗಿದೆ. ರಾಗಿ ಬೆಳೆ ಸಂಪೂರ್ಣ ಸುಟ್ಟು ಕರಕಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು