ಮಂಗಳವಾರ, ನವೆಂಬರ್ 24, 2020
22 °C

ಕಬ್ಬಾಳಮ್ಮ ದೇವಾಲಯದಲ್ಲಿ ಡಿಕೆಶಿ ಕುಟುಂಬದಿಂದ ವಿಶೇಷ ಪೂಜೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಬ್ಬಾಳು ದೇವಾಲಯದಲ್ಲಿ ಡಿ.ಕೆ. ಶಿವಕುಮಾರ್‌ ಕುಟುಂಬ ಸಮೇತರಾಗಿ ಪೂಜೆ ಸಲ್ಲಿಸಿದರು

ಕನಕಪುರ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಕುಟುಂಬ ಸಮೇತರಾಗಿ ಮನೆ ದೇವರು ಕೆಂಕೇರಮ್ಮ ಮತ್ತು ತಾಲ್ಲೂಕಿನ ಶಕ್ತಿದೇವತೆ ಕಬ್ಬಾಳಮ್ಮ ದೇವಾಲಯದಲ್ಲಿ ಶುಕ್ರವಾರ ವಿಶೇಷ ಪೂಜೆ ಸಲ್ಲಿಸಿದರು.

ದೇವಿಗೆ ಮಡಿ ತುಂಬಿಸುವ ಧಾರ್ಮಿಕ ಕಾರ್ಯ ನೆರವೇರಿಸಿದರು. ದೀಪಾವಳಿ ಹಬ್ಬವನ್ನು ಶಾಂತಿ ಮತ್ತು ಸಂಭ್ರಮದಿಂದ ಆಚರಣೆ ಮಾಡುವಂತೆ ಮನವಿ ಮಾಡಿದರು.

ಉಷಾ ಶಿವಕುಮಾರ್‌, ತಾಲ್ಲೂಕು ಪಂಚಾಯಿತಿ ಸದಸ್ಯ ಧನಂಜಯ್ಯ ಸೇರಿದಂತೆ ಸ್ಥಳೀಯ ಮುಖಂಡರು ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು