ಭಾನುವಾರ, ಸೆಪ್ಟೆಂಬರ್ 19, 2021
28 °C

ರಾಮನಗರ: ಬೀದಿನಾಯಿ ದಾಳಿಗೆ ಬಾಲಕಿ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಮನಗರ: ಬಿಡದಿ ಪಟ್ಟಣದ ಕೆಂಚನಕುಪ್ಪೆ ಜನತಾ ಕಾಲೊನಿಯಲ್ಲಿ ಬೀದಿ ನಾಯಿಗಳ ದಾಳಿಗೆ ಮೋನಿಕಾ ಎಂಬ ಐದು ವರ್ಷದ ಬಾಲಕಿ ಮೃತಪಟ್ಟಿದ್ದಾಳೆ. 

ಶನಿವಾರ ಸಂಜೆ ಮನೆಯ ಮುಂದೆ ಆಟವಾಡುತ್ತಿದ್ದ ಬಾಲಕಿ  ಮೇಲೆ ಏಕಾಏಕಿ  ನಾಯಿಗಳು ದಾಳಿ ಮಾಡಿ ತೀವ್ರ ಗಾಯಗೊಳಿಸಿದ್ದವು. ಬಾಲಕಿಯನ್ನು ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೇ ಸೋಮವಾರ ಬೆಳಿಗ್ಗೆ ಮೃತಪಟ್ಟಳು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.