ಬೆಂಗಳೂರು –ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಮೃತಪಟ್ಟ ಹದ್ದುಗಳ ಕಳೇಬರ ಸಂಗ್ರಹಿಸಿದ ಗೌರಿ ಶಿವಯೋಗಿ
ಬೆಂಗಳೂರು –ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಮೃತಪಟ್ಟಿರುವ ಹದ್ದಿನ ಕಳೇಬರ
ಬೆಂಗಳೂರು–ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಮೃತಪಟ್ಟ ಹದ್ದುಗಳ ಕಳೇಬರ ಸಂಗ್ರಹಿಸಿ ಅಂತ್ಯಕ್ರಿಯೆ ನೆರವೇರಿಸಿದ ಗೌರಿ ಶಿವಯೋಗಿ

ಬೆಂಗಳೂರು–ಮೈಸೂರು ಹೆದ್ದಾರಿಯಲ್ಲಿ ಬಲಿಯಾಗುತ್ತಿರುವ ಪಕ್ಷಿಗಳ ಸಾವು ತಡೆಯುವ ನಿಟ್ಟಿನಲ್ಲಿ ಜಾಗೃತಿ ಮೂಡಿಸಲು ಹೆದ್ದಾರಿ ಪ್ರಾಧಿಕಾರದವರು ಸೂಚನಾ ಫಲಕ ಅಳವಡಿಸಿ ಜಾಗೃತಿ ಮೂಡಿಸಬೇಕು
ಗೌರಿ ಶಿವಯೋಗಿ ಪಕ್ಷಿಪ್ರಿಯೆ ಬೆಂಗಳೂರು