ಕನಕಪುರ: ಭಾರತೀಯ ಚುನಾವಣಾ ಆಯೋಗವು ಪ್ರತಿ ವರ್ಷ ಜನವರಿ 25ರಂದು ನಡೆಸುವ ರಾಷ್ಟ್ರೀಯ ಮತದಾರರ ದಿನದ ಅಂಗವಾಗಿ ಚುನಾವಣಾ ಪ್ರಕ್ರಿಯೆಯಲ್ಲಿ ನವೀನ ಬದಲಾವಣೆ ತಂದ ಮತ್ತು ಪಾರದರ್ಶಕವಾಗಿ ಕಾರ್ಯನಿರ್ವಹಿಸಿದ ಅಧಿಕಾರಿಗಳನ್ನು ಗೌರವಿಸುತ್ತದೆ.

ಬೆಂಗಳೂರು ದಕ್ಷಿಣ (ರಾಮನಗರ) ಜಿಲ್ಲೆಯಲ್ಲಿ ಉಪ ವಿಭಾಗದ ಸಹಾಯಕ ಆಯುಕ್ತರಾಗಿ ಕಾರ್ಯನಿರ್ವಹಿಸುವ ವಿಶ್ವನಾಥ್.ವಿ.ಆರ್ ಅವರು ರಾಜ್ಯಮಟ್ಟದ ಅತ್ಯುತ್ತಮ ಚುನಾವಣೆ ಪ್ರಕ್ರಿಯೆಗಳ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಮನಗರದಲ್ಲಿ ಎ.ಸಿ ಆಗುವುದಕ್ಕೂ ಮೊದಲು ಕನಕಪುರದಲ್ಲಿ ತಹಶೀಲ್ದಾರರಾಗಿ ಕಾರ್ಯ ನಿರ್ವಹಿಸಿದ್ದರು.

ಭಾರತೀಯ ಚುನಾವಣಾ ಆಯೋಗವು ಜನವರಿ 25 ರಂದು ನಡೆಸುವ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ರಾಜ್ಯಪಾಲರಿಂದ ಪ್ರಶಸ್ತಿಯನ್ನು ಸ್ವೀಕರಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.