ಮಂಗಳವಾರ, 23 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ವಿದ್ಯುತ್ ಅವಘಡ: ಲಕ್ಷಾಂತರ ಮೌಲ್ಯದ ವಸ್ತುಗಳು ಭಸ್ಮ

ಭಸ್ಮ
Published 13 ಜೂನ್ 2024, 6:46 IST
Last Updated 13 ಜೂನ್ 2024, 6:46 IST
ಅಕ್ಷರ ಗಾತ್ರ

ಕುದೂರು: ವಿದ್ಯುತ್ ಶಾರ್ಟ್ ಸರ್ಕಿಟ್ ನಿಂದಾಗಿ ಪಟ್ಟಣದ ಲಕ್ಷ್ಮೀದೇವಿನಗರ ಬಡಾವಣೆ ಗಣೇಶನ ದೇವಸ್ಥಾನ ಹತ್ತಿರವಿರುವ ಅಶೋಕ್ ಸೈಬರ್ ಸೆಂಟರ್‌ನಲ್ಲಿ ವಿದ್ಯುತ್ ಅವಘಡ ಸಂಭವಿಸಿ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾದ ಘಟನೆ ಶನಿವಾರ ನಡೆದಿದೆ.

ಜೆರಾಕ್ಸ್ ಮಿಷನ್, ಪ್ರಿಂಟರ್, ಕಂಪ್ಯೂಟರ್ ಸೇರಿದಂತೆ ಸುಮಾರು ₹3ಲಕ್ಷ ಮೌಲ್ಯದ ವಸ್ತುಗಳು ಹಾಳಾಗಿವೆ ಎಂದು ಅಂಗಡಿ ಮಾಲೀಕ ಅಶೋಕ್ ತಿಳಿಸಿದರು.

ಕುದೂರು ಪಟ್ಟಣದ ಅಶೋಕ್ ಸೈಬರ್ ಸೆಂಟರ್ ಕೇಂದ್ರದಲ್ಲಿ ಶನಿವಾರ ಸಂಜೆ ನಡೆದ ಅಗ್ನಿ ಅವಘಡದಲ್ಲಿ ಬೆಂಕಿಗಾಹುತಿಯಾದ ಉಪಕರಣಗಳು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT