ಆನೆ ದಾಳಿಗೆ ಬಲಿಯಾದ ವ್ಯಕ್ತಿ ಕುಟುಂಬಕ್ಕೆ ಅರಣ್ಯ ಸಚಿವ ಸಾಂತ್ವನ
ಚನ್ನಪಟ್ಟಣ ತಾಲ್ಲೂಕಿನ ವಿರುಪಸಂದ್ರದಲ್ಲಿ ಕಾಡಾನೆ ದಾಳಿಯಿಂದ ಮೃತಪಟ್ಟ ವೀರಭದ್ರಯ್ಯ ಅವರ ಕುಟುಂಬದವರನ್ನು ಅರಣ್ಯ ಸಚಿವ ಈಶ್ವರ ಖಂಡ್ರೆ ಭಾನುವಾರ ಭೇಟಿ ಮಾಡಿ, ಸಾಂತ್ವನ ಹೇಳಿದರು. ಕುಟುಂಬದ ಸದಸ್ಯರಿಗೆ ₹15 ಲಕ್ಷದ ಚೆಕ್ ನೀಡಿದರು. ಸಂಸದ ಡಿ.ಕೆ ಸುರೇಶ್ ಇದ್ದರು. pic.twitter.com/RlMLaDla63