ಕಾವೇರಿ ವನ್ಯಜೀವಿಧಾಮದ ಜೊತೆಗೆ ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವು ಕಾಡಾನೆಗಳ ಆವಾಸಸ್ಥಾನ. ಅಲ್ಲಿಂದ ಜಿಲ್ಲೆಯ ಅರಣ್ಯಕ್ಕೆ ಬಂದಾಗ ಮರಳಿ ಕಾಡಿಗೆ ಓಡಿಸುತ್ತೇವೆ. ಅನಿವಾರ್ಯವಾದಾಗ ಸೆರೆ ಹಿಡಿದು ಬೇರೆಡೆಗೆ ಸ್ಥಳಾಂತರಿಸುತ್ತೇವೆ
– ಎಂ. ರಾಮಕೃಷ್ಣಪ್ಪ ಡಿಸಿಎಫ್ ಬೆಂಗಳೂರು ದಕ್ಷಿಣ ಜಿಲ್ಲೆ
ಕಾವೇರಿ ವನ್ಯಜೀವಿಧಾಮದ ವ್ಯಾಪ್ತಿಯ ದಾಟಿ ಕಾಡಾನೆಗಳು ನಾಡಿನತ್ತ ಹೋಗದಂತೆ ಈಗಾಗಲೇ ರೈಲ್ವೆ ಬ್ಯಾರಿಕೇಡ್ ನಿರ್ಮಿಸಲಾಗಿದೆ. ಉಳಿದೆಡೆಯೂ ಹಂತ ಹಂತವಾಗಿ ನಿರ್ಮಿಸಲಾಗುತ್ತಿದೆ