ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಕೋಡಿಹಳ್ಳಿ ವನ್ಯಜೀವಿ ವಲಯದ ರಂಗಪ್ಪನದೊಡ್ಡಿ ಗ್ರಾಮದಲ್ಲಿ ಮಧ್ಯರಾತ್ರಿ ರಾತ್ರಿ ಪಾಳುಬಾವಿಗೆ ಬಿದ್ದಿದ್ದ ಎರಡು ತಿಂಗಳ ಕಾಡಾನೆ ಮರಿ pic.twitter.com/gkYkgbO9NU
ತಾಯಿಯೊಂದಿಗೆ ಆಹಾರ ಅರಸಿ ಬಂದಾಗ ಪಾಳು ಬಾವಿಗೆ ಬಿದ್ದ ಕಾಡಾನೆ ಮರಿ ರಕ್ಷಣೆ ಮಾಡಿದ ನಂತರ, ಆನೆಗಳು ಸುರಕ್ಷಿತವಾಗಿಯೇ ಎಂಬುದನ್ನು ತಿಳಿದುಕೊಳ್ಳುವುದಕ್ಕಾಗಿ ಬುಧವಾರ ಮಧ್ಯಾಹ್ನ ಆನೆಗಳು ಸಾಗಿದ ಮಾರ್ಗದಲ್ಲಿ ಇಟಿಎಫ್ ಸಿಬ್ಬಂದಿ ಡ್ರೋನ್ ಹಾರಿಸಿದರು. ಆಗ ಮೂರೂ ಆನೆಗಳು ಒಟ್ಟಿಗೆ ಅರಣ್ಯದಲ್ಲಿ ಕ್ಷೇಮವಾಗಿರುವುದು ಖಚಿತವಾಗಿದೆ pic.twitter.com/d9DyNaEazC