ಶನಿವಾರ, ಅಕ್ಟೋಬರ್ 1, 2022
20 °C

ಚನ್ನಪಟ್ಟಣ ತಾಲ್ಲೂಕಿನ ತೆಂಗಿನಕಲ್ಲು ಬಳಿ ಕಾಡಾನೆ ಸೆರೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಮನಗರ: ಚನ್ನಪಟ್ಟಣ ತಾಲ್ಲೂಕಿನ ತೆಂಗಿನಕಲ್ಲು ಅರಣ್ಯ ಪ್ರದೇಶದ ಕೆಂಪಿಕಟ್ಟೆ ಎಂಬಲ್ಲಿ ಭಾನುವಾರ ಕಾಡಾನೆಯೊಂದನ್ನು ಸೆರೆ ಹಿಡಿಯಲಾಗಿದೆ.

ಈ ಭಾಗದಲ್ಲಿ ಆನೆಗಳ ಉಪಟಳ ಹೆಚ್ಚಾದ ಹಿನ್ನೆಲೆಯಲ್ಲಿ ಶನಿವಾರದಿಂದ ಅವುಗಳ ಸೆರೆಗೆ ಕಾರ್ಯಾಚರಣೆ ಆರಂಭಿಸಲಾಗಿತ್ತು. ಮೈಸೂರು ಜಿಲ್ಲೆಯಿಂದ ಐದು  ಸಾಕಾನೆಗಳನ್ನು ಈ ಕಾರ್ಯಾಚರಣೆಗೆ ಬಳಸಿಕೊಂಡಿದ್ದು, ಅರಣ್ಯ ಇಲಾಖೆಯ ಐವತ್ತಕ್ಕೂ ಹೆಚ್ಚು ಅಧಿಕಾರಿ ಹಾಗೂ ಸಿಬ್ಬಂದಿ ಪಾಲ್ಗೊಂಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು