ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರ ತೋಟದಲ್ಲಿ ಒತ್ತುವರಿಯಾಗಿರುವ ಜಾಗವನ್ನು ಗುರುತಿಸಿದ ಕಂದಾಯ ಮತ್ತು ಸರ್ವೆ ಇಲಾಖೆ ಅಧಿಕಾರಿಗಳು
ಒತ್ತುವರಿ ತೆರವು ಜಾಗದಲ್ಲಿ ನೆಡಲು ಟ್ರಾಕ್ಟರ್‌ನಲ್ಲಿ ಕಲ್ಲಿನ ಕಂಬಗಳನ್ನು ಕೊಂಡೊಯ್ಯಲಾಯಿತು
ಕಾರ್ಯಾಚರಣೆ ಸಂದರ್ಭದಲ್ಲಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರ ತೋಟದಮನೆ ಬಳಿ ಬೀಡು ಬಿಟ್ಟಿದ್ದ ಪೊಲೀಸರು
ಒತ್ತುವರಿ ತೆರವು ಕಾರ್ಯಾಚರಣೆಗೆ ಬಂದಿದ್ದ ಕಾರ್ಮಿಕರು