ಕೃಷಿಕ ಸಮಾಜಕ್ಕೆ ಜಿಲ್ಲಾ ಕೇಂದ್ರದಲ್ಲಿ ಸ್ವಂತ ಕಚೇರಿಗಾಗಿ ನಿವೇಶನ ಒದಗಿಸುವಂತೆ ಈಗಾಗಲೇ ಸ್ಥಳೀಯ ಶಾಸಕರು ಮತ್ತು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಿಗೆ ಮನವಿ ಮಾಡಲಾಗಿದೆ. ನಿವೇಶನ ಮಂಜೂರಾದರೆ ಕಟ್ಟಡ ನಿರ್ಮಾಣಕ್ಕೆ ಸಿಎಸ್‌ಆರ್ ಅನುದಾನ ಪಡೆಯಲಾಗುವುದು
– ಬಿ. ಗೋಪಾಲ್ ಜಿಲ್ಲಾ ಅಧ್ಯಕ್ಷ ಕೃಷಿಕ ಸಮಾಜ ಬೆಂಗಳೂರು ದಕ್ಷಿಣ ಜಿಲ್ಲೆ