ಗುರುವಾರ, 1 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಮನಗರ | ಬೆಲೆ ಕುಸಿತ: ಟೊಮೆಟೊ‌ ರಸ್ತೆಗೆ ಸುರಿದು ರೈತರ ಪ್ರತಿಭಟನೆ

Last Updated 12 ಜುಲೈ 2021, 12:11 IST
ಅಕ್ಷರ ಗಾತ್ರ

ರಾಮನಗರ: ಟೊಮೆಟೊ ಬೆಲೆ ಕುಸಿತ ಖಂಡಿಸಿ ರೈತರು ಸೋಮವಾರ ಉತ್ಪನ್ನವನ್ನು ರಸ್ತೆಗೆ ಸುರಿದು ಪ್ರತಿಭಟನೆ ನಡೆಸಿದರು.

ನಗರದ ಎಪಿಎಂಸಿ ಮುಂಭಾಗ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಸೇರಿದ ರೈತರು‌ ಕ್ರೇಟ್ ಗಳಲ್ಲಿ ತಂದಿದ್ದ ಟೊಮೆಟೊವನ್ನು ರಸ್ತೆಗೆ ಚೆಲ್ಲಿದರು. ಪ್ರತಿ ಕೆ.ಜಿ.ಗೆ 2 ರೂಪಾಯಿಯಂತೆ ಖರೀದಿ ನಡೆದಿದೆ. ಇದರಿಂದ ಕೂಲಿ ವೆಚ್ಚವೂ ಸಿಗದಾಗಿದೆ. ಸರ್ಕಾರ ಬೆಳೆಗಾರರ ನೆರವಿಗೆ ಧಾವಿಸಬೇಕು ಎಂದು ಒತ್ತಾಯಿಸಿದರು.

ರೈತ ಸಂಘದ ಜಿಲ್ಲಾ ಅಧ್ಯಕ್ಷ ಚಂದ್ರಶೇಖರ್, ತಾಲ್ಲೂಕು ಅಧ್ಯಕ್ಷ ಸೀಬೆಕಟ್ಟೆ ಕೃಷ್ಣಪ್ಪ ಪ್ರತಿಭಟನೆಯ ನೇತೃತ್ವ ವಹಿಸಿದ್ದರು.

ವಿಡಿಯೊ ನೋಡಿ:

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT