ಡಿಎಪಿ ರಸಗೊಬ್ಬರಕ್ಕೆ ಪರ್ಯಾಯವಾಗಿ ಕಾಂಪ್ಲೆಕ್ಸ್ ಗೊಬ್ಬರ ಬಳಸುವಂತೆ ರೈತರಿಗೆ ಅರಿವು ಮೂಡಿಸಲು ಕೃಷಿ ಇಲಾಖೆ ಸಿದ್ದಪಡಿಸಿರುವ ಪೋಸ್ಟರ್ ಅನ್ನು ಇತ್ತೀಚೆಗೆ ನಡೆದ ಜಿಲ್ಲಾ ಮಟ್ಟದ ಅನುಷ್ಠಾನ ಸಮಿತಿ ಸಭೆಯಲ್ಲಿ ಜಿಲ್ಲಾಧಿಕಾರಿ ಯಶವಂತ್ ವಿ. ಗುರುಕರ್ ಜಿ.ಪಂ. ಸಿಇಒ ಅನ್ಮೋಲ್ ಜೈನ್ ಎಡಿಸಿ ಆರ್. ಚಂದ್ರಯ್ಯ ಕೃಷಿ ಇಲಾಖೆಯ ಜಂಟಿ ನಿರ್ದೇಶಕಿ ಎನ್. ಅಂಬಿಕಾ ಬಿಡುಗಡೆ ಮಾಡಿದ್ದರು