ಸೋಮವಾರ, ಜನವರಿ 24, 2022
29 °C

ಮೇಕೆದಾಟು: ಮೂರನೇ ದಿನದ ಪಾದಯಾತ್ರೆ– 64 ಮಂದಿ‌ ವಿರುದ್ಧ ಎಫ್ ಐಆರ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಮನಗರ: ಮೇಕೆದಾಟು ಪಾದಯಾತ್ರೆಯ ಮೂರನೇ ದಿನವಾದ ಸೋಮವಾರ ನೀರಿಗಾಗಿ ನಡಿಗೆಯ ನೇತೃತ್ವ ವಹಿಸಿದ್ದ ಕಾಂಗ್ರೆಸ್ ನ 64 ನಾಯಕರ ವಿರುದ್ಧ ಕನಕಪುರ ಟೌನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಡಿ.ಕೆ. ಶಿವಕುಮಾರ್, ಸಿದ್ದರಾಮಯ್ಯ, ಡಿ.ಕೆ. ಸುರೇಶ್, ಎಸ್. ರವಿ, ಧ್ರುವನಾರಾಯಣ ಜೊತೆಗೆ ಮೈಸೂರು ಭಾಗದ ನಾಯಕರಾದ ತನ್ವೀರ್ ಸೇಠ್, ಅನಿಲ್ ಚಿಕ್ಕಮಾದು ಮೊದಲಾದ ಮುಖಂಡರ ಮೇಲೂ ಪೊಲೀಸರು ಎಫ್ ಐಆರ್ ದಾಖಲು ಮಾಡಿದ್ದಾರೆ.

ಮಾಜಿ ಸಚಿವ ಎಚ್.ಸಿ. ಮಹದೇವಪ್ಪ, ಶಾಸಕರಾದ ಯತೀಂದ್ರ ಸಿದ್ದರಾಮಯ್ಯ, ಮಂಜುನಾಥ್ ಮೊದಲಾದವರ ಹೆಸರೂ ಎಫ್ ಐಆರ್ ನಲ್ಲಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು