ಮಂಗಳವಾರ, ಜನವರಿ 18, 2022
15 °C

ಕುಂಬಳಗೋಡು: ಔಷಧ ತಯಾರಿಕಾ ಕಾರ್ಖಾನೆಗೆ ಬೆಂಕಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಮನಗರ: ಕುಂಬಳಗೋಡು ಕೈಗಾರಿಕಾ ಪ್ರದೇಶದಲ್ಲಿ ಇರುವ ಸೋನಿಯಾ ಇಂಡಸ್ಟ್ರಿ ಎಂಬ ಔಷಧ ತಯಾರಿಕಾ ಕಾರ್ಖಾನೆಯಲ್ಲಿ ಸೋಮವಾರ ರಾತ್ರಿ ಅಗ್ನಿ ಅನಾಹುತ ಸಂಭವಿಸಿದೆ.

ನಾಲ್ಕು ಅಂತಸ್ತಿನ ಕಟ್ಟಡದಲ್ಲಿ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿದ್ದು, ಇಡೀ ಕಾರ್ಖಾನೆ ಹೊತ್ತಿ ಉರಿಯುತ್ತಿತ್ತು. ಅಗ್ನಿಶಾಮಕ ದಳದ ಸಿಬ್ಬಂದಿ ಧಾವಿಸಿದ್ದು, ಬೆಂಕಿ ನಂದಿಸಲು ಹರಸಾಹಸ ಪಟ್ಟರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು