ಕನಕಪುರ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ತಾಲ್ಲೂಕಿನ ಹುಣಸನಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಉಮಾ ಹೆಗ್ಗಡೆ ಅವರು ಹಿಂದೂಸ್ಥಾನಿ ಲಘು ಸಂಗೀತ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ.

ದಾವಣಗೆರೆಯಲ್ಲಿ ನಡೆದ ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ಉಮಾ ಹೆಗ್ಗಡೆ ರಾಮನಗರ ಜಿಲ್ಲೆಯನ್ನು ಪ್ರತಿನಿಧಿಸಿದ್ದರು.

ಸಾಂಸ್ಕೃತಿಕ ವಿಭಾಗದಲ್ಲಿ ಗೆಲುವು ಸಾಧಿಸಿ ತಾಲ್ಲೂಕಿಗೆ ಕೀರ್ತಿ ತಂದಿರುವ ಅವರನ್ನು ಕನಕಪುರ ತಾಲ್ಲೂಕು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಚಿಕ್ಕೆಂಪೇಗೌಡ ಮತ್ತು ಪದಾಧಿಕಾರಿಗಳು ಅಭಿನಂದಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.