ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಫುಟ್‌ಬಾಲ್ ಪಂದ್ಯಾವಳಿ: ವಿಭಾಗೀಯ ಮಟ್ಟಕ್ಕೆ ಆಯ್ಕೆ

Last Updated 1 ಅಕ್ಟೋಬರ್ 2019, 13:08 IST
ಅಕ್ಷರ ಗಾತ್ರ

ಚನ್ನಪಟ್ಟಣ: ಪಟ್ಟಣದ ಕೇಂಬ್ರಿಜ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಜಿಲ್ಲಾ ಮಟ್ಟದ ಫುಟ್‌ಬಾಲ್ ಕ್ರೀಡಾ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ವಿಭಾಗೀಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ರಾಮನಗರದಲ್ಲಿ ನಡೆದ ಜಿಲ್ಲಾಮಟ್ಟದ ಕ್ರೀಡಾಕೂಟದಲ್ಲಿ ಕಾಲೇಜಿನ ಸೈಯದ್ ಉಮ್ರೇಜ್ ಹಾಗೂ ತಂಡ ಪ್ರಥಮ ಸ್ಥಾನ ಪಡೆದು ಈ ಸಾಧನೆ ಮಾಡಿದೆ.

ಉತ್ತಮ ಸಾಧನೆ ಮಾಡಿರುವ ವಿದ್ಯಾರ್ಥಿಗಳನ್ನು ಕಾಲೇಜಿನ ಆಡಳಿತ ಮಂಡಳಿ ಕಾರ್ಯದರ್ಶಿ ಎಸ್.ಲಿಂಗೇಶ್ ಕುಮಾರ್, ಟ್ರಸ್ಟಿ ಎಂ.ಆರ್.ಚಿತ್ರಾ, ಪ್ರಾಂಶುಪಾಲ ನಿಂಗೇಗೌಡ ಅಭಿನಂದಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT