ಇಂದು ಉಚಿತ ಆರೋಗ್ಯ ತಪಾಸಣಾ ಶಿಬಿರ

ಮಂಗಳವಾರ, ಜೂನ್ 25, 2019
28 °C

ಇಂದು ಉಚಿತ ಆರೋಗ್ಯ ತಪಾಸಣಾ ಶಿಬಿರ

Published:
Updated:

ಚನ್ನಪಟ್ಟಣ: ಇಲ್ಲಿನ ಹೊಂಗನೂರು ಗ್ರಾಮದ ಸರ್ಕಾರಿ ಪ್ರಾಥಮಿಕ ಪಾಠಶಾಲೆ ಆವರಣದಲ್ಲಿ ರಾಜ್ಯ ಕಾರ್ಮಿಕರ ಹಿತರಕ್ಷಣಾ ಸೇವಾ ಸಂಘದ ವತಿಯಿಂದ ಮೇ 27ರಂದು ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಯಲಿದೆ.

ಹೃದಯ, ದಂತ, ಮಧುಮೇಹ, ನರರೋಗ, ಕಿವಿ, ಮೂಗು, ಗಂಟಲು, ಮಕ್ಕಳ ಸಮಸ್ಯೆ ಸಂಬಂಧಿ ವೈದ್ಯರು, ಮೂತ್ರಪಿಂಡ, ಸ್ತ್ರೀರೋಗ ತಜ್ಞರು, ಕಣ್ಣಿನ ಸಮಸ್ಯೆ ತಜ್ಞರು ಶಿಬಿರದಲ್ಲಿ ಭಾಗವಹಿಸಲಿದ್ದಾರೆ.

ಎಲ್ಲ ಸಮಸ್ಯೆಗಳಿಗೂ ಉಚಿತವಾಗಿ ಪರೀಕ್ಷೆ ನಡೆಸಿ ಔಷಧಿ ವಿತರಿಸಲಾಗುವುದು. ಕಣ್ಣಿನ ಸಮಸ್ಯೆ ಇರುವವರಿಗೆ ಕನ್ನಡಕಗಳನ್ನು ಉಚಿತವಾಗಿ ವಿತರಿಸಲಾಗುವುದು. ಸಾರ್ವಜನಿಕರು ಇದರ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಸೇವಾ ಸಂಘದ ಸಂಚಾಲಕ ಸಿ.ರಾಜು ತಿಳಿಸಿದ್ದಾರೆ.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !