ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ದ್ವಿತೀಯ ಪಿಯು ಫಲಿತಾಂಶದಷ್ಟೇ ಅದಕ್ಕೆ ನಡೆಯುವ ಪ್ರವೇಶ ಪರೀಕ್ಷೆಗಳಲ್ಲಿನ ರ‍್ಯಾಂಕಿಂಗ್ ಕೂಡ ಮುಖ್ಯ. ವಿದ್ಯಾರ್ಥಿಗಳು ತರಬೇತಿಯ ಪ್ರಯೋಜನ ಪಡೆದು ಭವಿಷ್ಯ ರೂಪಿಸಿಕೊಳ್ಳಬೇಕು.
– ಎಚ್.ಎ. ಇಕ್ಬಾಲ್ ಹುಸೇನ್ ಶಾಸಕ
ವಿದ್ಯಾರ್ಥಿಗಳು ಮೊಬೈಲ್ ಮತ್ತು ಸಾಮಾಜಿಕ ಜಾಲತಾಣಗಳ ಬಳಕೆ ಕಡಿಮೆ ಮಾಡಿ ಓದಿನ ಕಡೆಗೆ ತಮ್ಮ ಚಿತ್ತವನ್ನು ಹರಿಸಬೇಕು. ಈಗ ಗುರಿ ಕಡೆಗೆ ಗಮನ ಕೊಡದಿದ್ದರೆ ಮುಂದೆ ಜೀವನವಿಡೀ ಪರದಾಡಬೇಕಾಗುತ್ತದೆ.