ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸ್ಪರ್ಧಾತ್ಮಕ ಪರೀಕ್ಷೆಗೆ ಉಚಿತ ತರಬೇತಿ

Last Updated 13 ಸೆಪ್ಟೆಂಬರ್ 2021, 22:01 IST
ಅಕ್ಷರ ಗಾತ್ರ

ರಾಮನಗರ: ಮಾಗಡಿಯ ಸೋಲೂರಿನಲ್ಲಿರುವ ಆರ್‌.ವಿ. ಜಾಲಪ್ಪ ಅಕಾಡೆಮಿಯು ಹಿಂದುಳಿದ ಪ್ರವರ್ಗ 1 ಮತ್ತು ಪ್ರವರ್ಗ 2ಎಗೆ ಸೇರಿದ ಅಭ್ಯರ್ಥಿಗಳಿಗೆ ಅಕ್ಟೋಬರ್‌ 20ರಿಂದ ನಾಲ್ಕು ತಿಂಗಳ ಕಾಲ ಸ್ಪರ್ಧಾತ್ಮಕ ಪರೀಕ್ಷೆ ಉಚಿತ ತರಬೇತಿಯನ್ನು ಹಮ್ಮಿಕೊಂಡಿದೆ.

ಕೆಎಎಸ್‌, ‍ಪಿಎಸ್‌ಐ, ಎಫ್‌ಡಿಎ, ಎಸ್‌ಡಿಎ ಪರೀಕ್ಷೆಗಳಿಗೆ ಸಂಬಂಧಿಸಿ ಯುವಜನರಿಗೆ ತರಬೇತಿ ನೀಡಲಾಗುವುದು. ಆಯ್ಕೆಯಾಗುವ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಪ್ರತ್ಯೇಕ ವಿದ್ಯಾರ್ಥಿನಿಲಯಗಳ ವ್ಯವಸ್ಥೆ ಇದೆ. ಕೋವಿಡ್ ಮಾರ್ಗಸೂಚಿ ಅನ್ವಯ ತರಬೇತಿ ನಡೆಯಲಿದೆ. ಆಸಕ್ತರು ಅ.10ರ ಒಳಗೆ www.rljacademy.in ವೆಬ್‌ಸೈಟ್‌ ಮೂಲಕ ಅರ್ಜಿ ಸಲ್ಲಿಸಬಹುದು. ಮಾಹಿತಿಗೆ ಮೊಬೈಲ್‌ 9731480759, 9902004438, 9900606042, 9902207872 ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT