ಜಿಲ್ಲಾ ಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ಪ್ರೌಢಶಾಲೆ ಪದವಿ ಪೂರ್ವ ಪದವಿ/ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಹೆಚ್ಚುವರಿ ಜಿಲ್ಲಾಧಿಕಾರಿ ಆರ್. ಚಂದ್ರಯ್ಯ ಹಾಗೂ ಗಣ್ಯರು ಬಹುಮಾನ ಮತ್ತು ಪ್ರಮಾಣಪತ್ರ ವಿತರಿಸಿದರು
ರಾಮನಗರದ ಪಟೇಲ್ ಆಂಗ್ಲ ಶಾಲೆಯಲ್ಲಿ ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಿಸಲಾಯಿತು. ಶಾಲೆಯ ಸಂಸ್ಥಾಪಕ ಕಾರ್ಯದರ್ಶಿ ಪಟೇಲ್ ಸಿ. ರಾಜು ಹಾಗೂ ಶಾಲೆಯ ಶಿಕ್ಷಕರು ಇದ್ದಾರೆ
ಬಿಡದಿಯ ಜ್ಞಾನ ವಿಕಾಸ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ಸ್ಟಡೀಸ್ ಅಂಡ್ ಕಾಮರ್ಸ್ ಕಾಲೇಜಿನಲ್ಲಿ ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಿಸಲಾಯಿತು. ಜ್ಞಾನ ವಿಕಾಸ್ ವಿದ್ಯಾ ಸಂಘದ ಖಜಾಂಚಿ ಬಿ.ಎನ್. ಗಂಗಾಧರಯ್ಯ ಪ್ರಾಂಶುಪಾಲೆ ರೂಪ ಟಿ. ಶ್ರೀ ಬಸವೇಶ್ವರಸ್ವಾಮಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಸರವಣನ್ ಹಾಗೂ ಇತರರು ಇದ್ದಾರೆ