ಶುಕ್ರವಾರ, ಫೆಬ್ರವರಿ 21, 2020
19 °C

ಆರ್‌.ಅಕ್ಷಯ್‌ಗೆ ಮಿನಿ ಒಲಂಪಿಕ್‌ನಲ್ಲಿ ಚಿನ್ನದ ಪದಕ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕನಕಪುರ: ಇಲ್ಲಿನ ಬೆಂಗಳೂರು ರಸ್ತೆ ಛತ್ರದ ಬಳಿಯಿರುವ ಬಿಜಿಎಸ್‌ ಶಾಲೆಯ 8ನೇ ತರಗತಿ ವಿದ್ಯಾರ್ಥಿ ಕುರುಪೇಟೆಯ ಆರ್‌.ಅಕ್ಷಯ್‌ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆದ ರಾಜ್ಯಮಟ್ಟದ ಮಿನಿ ಒಲಂಪಿಕ್‌ನ ಕಿಕ್‌ ಬಾಕ್ಸಿಂಗ್‌ ವಿಭಾಗದಲ್ಲಿ ಮೊದಲನೇ ಸ್ಥಾನ ಪಡೆದು, ಚಿನ್ನದ ಪದಕ ಗಳಿಸಿದ್ದಾರೆ.

ತಾಲ್ಲೂಕಿನ ಗಂಗಮತಸ್ಥ ಸಮುದಾಯದವರಾದ ಜ್ಞಾನೇಶ್‌, ಭಾನುಪ್ರಕಾಶ್‌, ಸ್ವಾಮಿ, ನಾಗೇಶ್‌, ಮಧು, ಎಚ್‌.ಡಿ.ಮಾದೇವ್‌, ಅಣ್ಣಯ್ಯ, ಎಚ್‌.ಸಿ.ಶಿವಣ್ಣ ಅಭಿನಂಧಿಸಿ, ಶುಭಾಶಯ ಕೋರಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು