ಗುರುವಾರ , ಜುಲೈ 29, 2021
20 °C

ಕನಕ‍‍ಪುರ ತಾಲ್ಲೂಕಿನಲ್ಲಿ ಉತ್ತಮ ಮಳೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕನಕಪುರ: ತಾಲ್ಲೂಕಿನಾದ್ಯಂತ ಭಾನುವಾರ ಮಧ್ಯಾಹ್ನ ಉತ್ತಮ ಮಳೆ ಸುರಿಯಿತು. ಎರಡು ಮೂರು ದಿನಗಳಿಂದ ಮಳೆ ಬರುವ ವಾತಾವರಣ ಇದ್ದರೂ ತುಂತುರು ಮಳೆಗೆ ಸೀಮಿತವಾಗಿತ್ತು. ಭಾನುವಾರ ಬೆಳಿಗ್ಗೆಯಿಂದಲೇ ಮೋಡ ಕವಿದ ವಾತಾವರಣವಿತ್ತು. ಮಧ್ಯಾಹ್ನದ ವೇಳೆಗೆ ಬಿರುಸಿನ ಮಳೆ ಸುರಿಯುತು. 

ಉತ್ತಮ ಮಳೆ ಸುರಿಯುತ್ತಿರುವುದರಿಂದ ಎಳ್ಳು ಬಿತ್ತನೆಗೆ ಸಕಾಲವಾಗಿದೆ. ರೈತರು ಖುಷಿಗೊಂಡಿದ್ದಾರೆ. 

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು