ರಾಮನಗರ ತಾಲ್ಲೂಕಿನ ಜಾಲಮಂಗಲದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿರುವ ಪೂರ್ವ ಪ್ರಾಥಮಿಕ (ಎಲ್‌ಕೆಜಿ–ಯುಕೆಜಿ) ಶಾಲಾ ತರಗತಿ ಕೊಠಡಿ
ಜಿಲ್ಲೆಯಲ್ಲಿ ತೆರೆದಿರುವ ಪೂರ್ವ ಪ್ರಾಥಮಿಕ ಶಾಲೆಗಳಿಗೆ ಪೋಷಕರಿಂದ ಉತ್ತಮವಾದ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಚಿಣ್ಣರು ಸಹ ಸಂಭ್ರಮದಿಂದ ಶಾಲೆಗೆ ಬಂದು ಆಟದ ಜೊತೆಗೆ ಪಾಠವನ್ನು ಖುಷಿಯಿಂದ ಕಲಿಯುತ್ತಿದ್ದಾರೆ
– ಎಸ್. ಸ್ವಾಮಿ ಉಪ ನಿರ್ದೇಶಕ ಶಾಲಾ ಶಿಕ್ಷಣ ಇಲಾಖೆ ಬೆಂಗಳೂರು ದಕ್ಷಿಣ ಜಿಲ್ಲೆ