ತಡೆರಹಿತ ಟೋಲ್ ಸಂಗ್ರಹದ ನಿಟ್ಟಿನಲ್ಲಿ ಎನ್‌ಎಚ್‌ಎಐನ ಭಾರತೀಯ ಹೆದ್ದಾರಿಗಳ ನಿರ್ವಹಣಾ ಕಂಪನಿ ಹೊಸ ಟೋಲ್ ಸಂಗ್ರಹ ವ್ಯವಸ್ಥೆಯನ್ನು ಬೆಂಗಳೂರು–ಮೈಸೂರು ರಾಷ್ಟ್ರಿಯ ಹೆದ್ದಾರಿ 275ರಲ್ಲಿ ಪ್ರಾಯೋಗಿಕವಾಗಿ ಜಾರಿಗೊಳಿಸಲಿದೆ.
–ವಿಲಾಸ್ ಪಿ. ಬ್ರಹ್ಮಂಕರ್, ಪ್ರಾದೇಶಿಕ ಅಧಿಕಾರಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ