ವೇದಿಕೆ ಕಾರ್ಯಕ್ರಮ ಆರಂಭಕ್ಕೂ ಮುಂಚೆ ಮಕ್ಕಳ ಸಹಾಯವಾಣಿಯ ಪೋಸ್ಟರ್ ಅನ್ನು ಸಚಿವೆ ಲಕ್ಷ್ಮಿ ಹೆಬ್ಬಾಳಕರ ಬಿಡುಗಡೆ ಮಾಡಿದರು. ಶಾಸಕ ಎಚ್.ಎ. ಇಕ್ಬಾಲ್ ಹುಸೇನ್ ಹಾಗೂ ಇತರರು ಇದ್ದಾರೆ
ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿ ಆಗಬೇಕೇ ಬೇಡವೇ ಎಂಬುದರ ಕುರಿತು ಪಕ್ಷದ ಹೈಕಮಾಂಡ್ ನಿರ್ಧರಿಸುತ್ತದೆ. ಸಚಿವ ಸಂಪುಟ ವಿಸ್ತರಣೆ ವಿಷಯದಲ್ಲೂ ಹೈಕಮಾಂಡ್ ತೀರ್ಮಾನವೇ ಅಂತಿಮ.
– ಲಕ್ಷ್ಮಿ ಹೆಬ್ಬಾಳಕರ, ಸಚಿವೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ