ರಾಮನಗರ: ಚನ್ನಪಟ್ಟಣ ತಾಲ್ಲೂಕಿನ ವಂದಾರಗುಪ್ಪೆ ಗ್ರಾಮದ ಕೆಂಗಲ್ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ಖಾಲಿ ಇರುವ ಗ್ರೂಪ್-ಸಿ ವೃಂದದ ಪಾರು ಪತ್ತೇದಾರ (ದೇವಸ್ಥಾನದ ನೌಕರ) ಒಂದು ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತಿಯುಳ್ಳ ಅರ್ಹ ಅಭ್ಯರ್ಥಿಗಳು ನ. 20ರ ಸಂಜೆ 5 ಗಂಟೆಯೊಳಗೆ ಕೆಂಗಲ್ ಆಂಜನೇಯಸ್ವಾಮಿ ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ಕಚೇರಿಯಿಂದ ಸಕ್ಷಮ ಪ್ರಾಧಿಕಾರದಿಂದ ಹೊರಡಿಸಲಾದ ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸಬೇಕು. ನಂತರ ಬರುವ ಅರ್ಜಿಗಳನ್ನು ಪರಿಗಣನೆಗೆ ತೆಗೆದುಕೊಳ್ಳಲಾಗುವುದಿಲ್ಲ. ಹೆಚ್ಚಿನ ಮಾಹಿತಿಗೆ ಕಾರ್ಯನಿರ್ವಾಹಕ ಅಧಿಕಾರಿ ಕಚೇರಿ ಸಂಪರ್ಕಿಸಬೇಕು ಎಂದು ಪ್ರಕಟಣೆ ತಿಳಿಸಿದೆ.

ಮಳೂರು ಗ್ರಾಮದ ಶ್ರೀ ಅಪ್ರಮೇಯಸ್ವಾಮಿ ದೇವಸ್ಥಾನದಲ್ಲಿ ಖಾಲಿ ಇರುವ ಗ್ರೂಪ್-ಸಿ ವೃಂದದ ಪಾರುಪತ್ತೇದಾರ (ದೇವಸ್ಥಾನದ ನೌಕರ) ಒಂದು ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ನ. 20ರ ಸಂಜೆ 5 ಗಂಟೆಯೊಳಗೆ ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ಕಚೇರಿಯಲ್ಲಿ ಅರ್ಜಿಯನ್ನು ಪಡೆದು ಸಕ್ಷಮ ಪ್ರಾಧಿಕಾರದಿಂದ ಹೊರಡಿಸಲಾದ ದಾಖಲಾತಿಗಳೊಂದಿಗೆ ಸಲ್ಲಿಸಬೇಕು. ನಂತರ ಬರುವ ಅರ್ಜಿಗಳನ್ನು ಪರಿಗಣನೆಗೆ ತೆಗೆದುಕೊಳ್ಳಲಾಗುವುದಿಲ್ಲ.

ಹೆಚ್ಚಿನ ಮಾಹಿತಿಗೆ ಕಾರ್ಯನಿರ್ವಾಹಕ ಅಧಿಕಾರಿ ಕಚೇರಿ, ಶ್ರೀ ಅಪ್ರಮೇಯಸ್ವಾಮಿ ದೇವಸ್ಥಾನ, ಮಳೂರು, ಚನ್ನಪಟ್ಟಣ ತಾಲ್ಲೂಕು, ಬೆಂಗಳೂರು ದಕ್ಷಿಣ ಜಿಲ್ಲೆ. ಈ ಕಚೇರಿಯನ್ನು ಸಂಪರ್ಕಿಸಬೇಕು ಎಂದು ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.