ಗೃಹಲಕ್ಷ್ಮಿ ಯೋಜನೆಯ ಫಲಾನುಭವಿ ಪತಿಯ ಆದಾಯ ಆಧರಿಸಿ ಫಲಾನುಭವಿಗಳ ಆರ್ಥಿಕ ಸ್ಥಿತಿಗತಿ ನಿರ್ಧರಿಸಲಾಗಿದೆ. ಫಲಾನುಭವಿಯ ಪತಿ ಆದಾಯ ತೆರಿಗೆ ಅಥವಾ ಜಿಎಸ್‌ಟಿ ರಿಟರ್ನ್ಸ್ ಸಲ್ಲಿಸುತ್ತಿದ್ದರೆ ಅಂತಹವರ ಹೆಸರು ಕೈ ಬಿಡಲಾಗಿದೆ.
– ದಿನೇಶ್ ಜೆ.ಆರ್, ಉಪ ನಿರ್ದೇಶಕ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಬೆಂಗಳೂರು ದಕ್ಷಿಣ ಜಿಲ್ಲೆ