ಕಾರ್ಯಾಗಾರಕ್ಕೆ ಬಂದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಜಿ.ಪಂ. ಸಭಾಂಗಣಕ್ಕೆ ಮೆರವಣಿಗೆಯಲ್ಲಿ ಕರೆ ತರುವಾಗ ಜಾನಪದ ಕಲಾತಂಡಗಳ ಕಲಾ ಪ್ರದರ್ಶನ ಗಮನ ಸೆಳೆಯಿತು
ಚುನಾವಣೆ ವೇಳೆ ಬಿಜೆಪಿಯಲ್ಲಿದ್ದ ನಾನು ಸಹ ಈ ಗ್ಯಾರಂಟಿ ಯೋಜನೆಗಳನ್ನು ಟೀಕಿಸಿದ್ದೆ. ಆದರೆ ಯೋಜನೆಗಳು ಮಹಿಳೆಯರ ಸ್ವಾವಲಂಬನೆಯಲ್ಲಿ ಮುಖ್ಯ ಪಾತ್ರ ವಹಿಸಿವೆ. ಜಿಲ್ಲೆಯಲ್ಲಿ ಚನ್ನಪಟ್ಟಣ ತಾಲ್ಲೂಕಿನಲ್ಲೇ ಹೆಚ್ಚು ಫಲಾನುಭವಿಗಳಿದ್ದಾರೆ