ಹಲಗೂರು: ಚಿಲ್ಲಾಪುರ ಗ್ರಾಮದಲ್ಲಿರುವ ಸಿದ್ದಪ್ಪಾಜಿ ದೇವಾಲಯದಲ್ಲಿ ಜಾತ್ರೋತ್ಸವ ಪ್ರಯುಕ್ತ ವಿವಿಧ ಪೂಜೆಗಳು ಭಕ್ತಿ ಪೂರ್ವಕ ನಡೆದವು

ಶುಕ್ರವಾರ ಬೆಳಿಗ್ಗೆ 6 ಗಂಟೆಗೆ ಹೆಜ್ಜೆ ನಮಸ್ಕಾರ, ಭಕ್ತರಿಂದ ಉರುಳು ಸೇವೆ, ಮುಡಿ ಸೇವೆ, ನೀಲಗಾರಿಕೆ, ದೊಡ್ಡಮ್ಮ ತಾಯಿಯ ಗದ್ದಿಗೆಗೆ ಅಭಿಷೇ, ಹೂವಿನ ಅಲಂಕಾರ ಮತ್ತು ಮಹಾ ಮಂಗಳಾರತಿ ನಡೆಯಿತು.

ನಂದಿ ಬಸವೇಶ್ವರನಿಗೆ ಹಾಲು ಅಭಿಷೇಕ, ಎಣ್ಣೆ ಮಜ್ಜನ ಸೇವೆ, ಕಾದಗಟ್ಟಿಗೆ ಫಲಹಾರ ಪೂಜೆ, ಮಧ್ಯಾಹ್ನ ಉಪ್ಪರಿಗೆ ಬಸವೇಶ್ವರನಿಗೆ ಎಣ್ಣೆ ಮಜ್ಜನ, ಸೇವೆ ಮತ್ತು ಪೂಜೆಗಳು ನಡೆದವು. ಪಂಕ್ತಿ ಸೇವೆಯಲ್ಲಿ ನೂರಾರು ಭಕ್ತರು ಅನ್ನ ಪ್ರಸಾದ ಸ್ವೀಕರಿಸಿದರು.

ಹಲಗೂರು, ಚಿಲ್ಲಾಪುರ, ಎನ್.ಕೋಡಿಹಳ್ಳಿ, ಹಾಗಲಹಳ್ಳಿ, ಹುಸ್ಕೂರು, ಓದುಬಸಪ್ಪನದೊಡ್ಡಿ, ತೊರೆಕಾಡನಹಳ್ಳಿ, ಮಾರಗೌಡನಹಳ್ಳಿ ಸುತ್ತಮುತ್ತಲಿನ ಗ್ರಾಮಗಳ ಭಕ್ತರು ಜಾತ್ರೋತ್ಸವದಲ್ಲಿ ಭಾಗವಹಿಸಿದರು.

ವಿಶ್ವಕರ್ಮ ಸೇವಾ ಟ್ರಸ್ಟ್ ಅಧ್ಯಕ್ಷ ಈಶ್ ಕುಮಾರ್, ಕಾರ್ಯದರ್ಶಿ ರಾಮಚಂದ್ರಚಾರ್, ಖಜಾಂಚಿ ಎಚ್.ಕೆ.ಸಿದ್ದಪ್ಪಾಜಿ, ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಎಚ್.ಕೆ.ಮೂರ್ತಿ, ಮುಖಂಡರಾದ ಉಮೇಶ್, ಮರಿಯಾಚಾರ್, ಸ್ವಾಮಿ, ಪುಟ್ಟಸ್ವಾಮಿ, ಅಪ್ಪಾಜಾಚಾರ್, ಸಾಗರ್, ಶಿವು, ಅಣ್ಣಯ್ಯ ಸ್ವಾಮಿ, ಶಂಕರ್, ಮರಿಸ್ವಾಮಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260404-40-241842645

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.