ಹಾರೋಹಳ್ಳಿ: ಟಿ.ಹೊಸಹಳ್ಳಿ ಗ್ರಾಮದಲ್ಲಿ ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಆದಷ್ಟು ಬೇಗ ಜಾಗ ಗುರುತಿಸಿ ಕೊಡುವಂತೆ ಗ್ರಾಮಸ್ಥರು ಜಿಲ್ಲಾಡಳಿತಕ್ಕೆ ಮನವಿ ಮಾಡಿದ್ದಾರೆ.

ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಜಾಗ ಗುರುತಿಸಿ ಕೊಡುವಂತೆ ತಹಸೀಲ್ದಾರ್ ಹಾಗೂ ಜಿಲ್ಲಾಧಿಕಾರಿಗೆ ಮನವಿ ಮಾಡಿದ್ದರೂ ಅಸಡ್ಡೆ ತೋರುತ್ತಿವೆ ಎಂದು ಗ್ರಾಮದ ಪ್ರದೀಪ್, ಶ್ರೀಕಂಠ ಸುದ್ದಿಗೋಷ್ಠಿಯಲ್ಲಿ ಆರೋಪ ಮಾಡಿದರು.

ಮಂಜುನಾಥ್, ಪ್ರದೀಪ್, ಶ್ರೀನಿವಾಸ್, ನಟರಾಜ್,ಮುತ್ತುರಾಜ್, ಪವನ್, ಗೋವಿಂದ, ಮುತ್ತುರಾಜ್ ಇತರರು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.