ಹಾರೋಹಳ್ಳಿ: ತಾಲ್ಲೂಕಿನ ರಸ್ತೆ ಜಕ್ಕಸಂದ್ರ ಬಳಿಯಿರುವ ಜೈನ್ ಎಂಜಿನಿಯರಿಂಗ್ ಕಾಲೇಜಿನ ಸಿವಿಲ್ ವಿಭಾಗದ ವತಿಯಿಂದ ಮೇ 8ರಂದು ಕಾಲೇಜು ಆವರಣದಲ್ಲಿ ಒಂದು ದಿನದ ನ್ಯಾಷನಲ್ ಕಾನ್ಫರೆನ್ಸ್ ಆಯೋಜಿಸಲಾಗಿದೆ ಎಂದು ಸಿವಿಲ್ ವಿಭಾಗದ ಮುಖ್ಯಸ್ಥ ಡಾ.ಎ.ಕೆ.ದಾಸರಥಿ ತಿಳಿಸಿದರು.

ಪತ್ರಿಕಾ ಹೇಳಿಕೆ ನೀಡಿದ ಅವರು, ಇಂದಿನ ಆಧುನಿಕ ಯುಗದ ವೇಗಕ್ಕೆ ಹೊಂದಿಕೊಳ್ಳುವಂತೆ ವಿದ್ಯಾರ್ಥಿಗಳನ್ನು ರೂಪಿಸಲು ‘ಫ್ಯೂಚರ್ ಆಪ್ ಸಿವಿಲ್ ಎಂಜಿನಿಯರಿಂಗ್: ಫ್ರಮ್ ಡಿಸೈನ್ ಟು ಡಿಜಿಟಲ್ ಎಕ್ಸೆಕ್ಯೂಷನ್ ಎಂಬ ಹೆಸರಿನಲ್ಲಿ ರಾಷ್ಟ್ರೀಯ ಸಮ್ಮೇಳನ ಆಯೋಜಿಸಲಾಗಿದೆ ಎಂದರು.

ಇತ್ತೀಚಿನ ದಿನಗಳಲ್ಲಿ ಎ.ಐ.ತಂತ್ರಜ್ಞಾನ ಎಲ್ಲ ರಂಗಗಳಲ್ಲೂ ಆವರಿಸಿಕೊಳ್ಳುತ್ತಿದೆ. ಇದರ ಹೊರತಾಗಿ ಮುಂದಿನ ದಿನಗಳಲ್ಲಿ ಬದುಕು ಕಟ್ಟಿಕೊಳ್ಳುವುದು ಅಸಾಧ್ಯ ಎಂಬ ಪರಿಸರ ಸೃಷ್ಟಿಯಾಗುತ್ತಿದೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ನಿಟ್ಟಿನಲ್ಲಿ ಸಿವಿಲ್ ಎಂಜಿನಿಯರಿಂಗ್ನಲ್ಲಿ ತಂತ್ರಜ್ಞಾನ ಬಳಸಿಕೊಂಡು ಡಿಜಿಟಲ್ ವ್ಯವಸ್ಥೆ ವಿಕಸನಗೊಳಿಸುತ್ತದೆ. ಇದರಿಂದ ಸಂಶೋಧಕರು, ವೃತ್ತಿಪರರು ಹಾಗೂ ವಿದ್ಯಾರ್ಥಿಗಳ ನಾವಿನ್ಯತೆ ಹೆಚ್ಚಿಸಿಕೊಳ್ಳಲು ಸಹಕಾರಿಯಾಗಲಿದೆ ಎಂದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260505-14-465852955

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.