ಮಂಗಳವಾರ, 24 ಫೆಬ್ರುವರಿ 2026
×
ADVERTISEMENT

ಹಾರೋಹಳ್ಳಿ ಪುರಸಭೆ: 5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ

Published : 24 ಫೆಬ್ರುವರಿ 2026, 6:53 IST
Last Updated : 24 ಫೆಬ್ರುವರಿ 2026, 6:53 IST
ADVERTISEMENT
ಫಾಲೋ ಮಾಡಿ
Comments
ಐದು ತಿಂಗಳಿನಿಂದ ವೇತನ ಪಾವತಿಯಾಗಿಲ್ಲ. ಮನೆ ನಡೆಸಲು ಸಾಧ್ಯವೇ ಇಲ್ಲ ಎಂಬಂಥ ಅವಸ್ಥೆಯಾಗಿದೆ. ಈ ಬಗ್ಗೆ ಸರ್ಕಾರ ಗಮನಹರಿಸಿ ವೇತನ ಪಾವತಿಗೆ ಕ್ರಮ ಕೈಗೊಳ್ಳಬೇಕು
–ಹೆಸರು ಹೇಳಲು ಇಚ್ಛಿಸದ ಪೌರ ಕಾರ್ಮಿಕ
11 ಮಂದಿ ಪೌರ ಕಾರ್ಮಿಕರು 5 ತಿಂಗಳಿನಿಂದ ವೇತನ ಪಾವತಿಯಾಗಿಲ್ಲ ಎಂಬ ವಿಚಾರ ಈಗಷ್ಟೇ ನನ್ನ ಗಮನಕ್ಕೆ ಬಂದಿದೆ. ಸಮಸ್ಯೆ ಪರಿಹರಿಸಲು ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವೆ
–ಶೇಖರ್, ಯೋಜನಾ ನಿರ್ದೇಶಕ ರಾಮನಗರ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT