ಹಾರೋಹಳ್ಳಿ ಪಟ್ಟಣ ಪಂಚಾಯಿತಿ ಪುರಸಭೆಯಾಗಿ ಮೇಲ್ದರ್ಜೆಗೇರಿಸುವ ಭರವಸೆ ಈಡೇರಿಸಿದ್ದೇವೆ. ಜನರ ಪರವಾಗಿ ಡಿಸಿಎಂ ಡಿ.ಕೆ. ಶಿವಕುಮಾರ್, ಮಾಜಿ ಸಂಸದ ಡಿ.ಕೆ. ಸುರೇಶ್ ಅವರನ್ನು ಅಭಿನಂದಿಸುವೆ
ಎಚ್.ಎ. ಇಕ್ಬಾಲ್ ಹುಸೇನ್, ರಾಮನಗರ ಶಾಸಕ
ಪುರಸಭೆಯಾಗಿ ಮೇಲ್ದರ್ಜೆಗೇರುವುದರಿಂದ ಹೆಚ್ಚಿನ ಅನುದಾನ ಬರಲಿದೆ. ಅಭಿವೃದ್ಧಿ ಚಟುವಟಿಕೆಗೆ ಅನುಕೂಲವಾಗಲಿದ್ದು, ಪಟ್ಟಣದ ಚಹರೆ ಬದಲಾಗಲಿದೆ
ಶ್ವೇತಾ ಬಾಯಿ, ಮುಖ್ಯಾಧಿಕಾರಿ, ಪಟ್ಟಣ ಪಂಚಾಯಿತಿ, ಹಾರೋಹಳ್ಳಿ
ರಾಜ್ಯ ಸರ್ಕಾರ ಹಾರೋಹಳ್ಳಿ ಪಟ್ಟಣ ಪಂಚಾಯಿತಿಯನ್ನು ಪುರಸಭೆಯಾಗಿ ಮೇಲ್ದರ್ಜೆಗೇರಿಸುವ ನಿರ್ಧಾರ ಕೈಗೊಳ್ಳುವ ಮೂಲಕ, ತಾಲ್ಲೂಕು ಕೇಂದ್ರವಾಗಿರುವ ಪಟ್ಟಣದ ಅಭಿವೃದ್ಧಿಗೆ ಹೊಸ ಮುನ್ನುಡಿ ಬರೆದಿದೆ