ಚನ್ನಪಟ್ಟಣ ತಾಲ್ಲೂಕಿನ ಸೋಗಾಲ ಕೆರೆ ನೀರಿಲ್ಲದೆ ಬಣಗುಡುತ್ತಿರುವುದು
ಹೊಂಗನೂರು ಕೆರೆ ನೀರಿಲ್ಲದೆ ಒಣಗಿರುವುದು
ತಾಲ್ಲೂಕಿನ ಕೆರೆಗಳಿಗೆ ನೀರು ಹರಿಸುವ ಕಾರ್ಯಕ್ಕೆ ಚಾಲನೆ ನೀಡಲಾಗಿದೆ. ಈಗಾಗಲೇ 30 ಕೆರೆಗಳಿಗೆ ನೀರು ಹರಿಸಲಾಗುತ್ತಿದೆ. ಮೋಟಾರ್‌ಗಳನ್ನು ಸರ್ವಿಸ್ ಮಾಡುತ್ತಿದ್ದು ಹಂತಹಂತವಾಗಿ ತಾಲ್ಲೂಕಿನ ಕೆರೆಗಳಿಗೆ ನೀರು ಹರಿಯಲಿದೆ.