ಬುಧವಾರ, ಮೇ 27, 2020
27 °C

ರಾಮನಗರದಲ್ಲಿ ಮಳೆ ಆರ್ಭಟ: ಬೆಳೆ, ಮನೆಗಳಿಗೆ ಹಾನಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಮನಗರ: ಜಿಲ್ಲೆಯಾದ್ಯಂತ ಮಂಗಳವಾರ ಬೆಳಗಿನ ಜಾವ ವರುಣ ಆರ್ಭಟಿಸಿದ್ದು, ಉತ್ತಮ ಮಳೆ ಸುರಿದಿದೆ.

ಮಳೆಯಿಂದಾಗಿ ಅಲ್ಲಲ್ಲಿ ಮನೆಗಳಿಗೆ ಹಾನಿಯಾಗಿದೆ. ರಾಮನಗರ ತಾಲ್ಲೂಕಿನ ಬೈಚೋಹಳ್ಳಿಯಲ್ಲಿ ಹಲವು ಮನೆಗಳ ಜಂಕ್ ಶೀಟ್ ಛಾವಣಿ ಹಾರಿಹೋಗಿದೆ. ವಿದ್ಯುತ್ ಕಂಬಗಳು ನೆಲಕ್ಕೆ ಉರುಳಿವೆ.

ತಾಳನಕುಪ್ಪೆ ಗ್ರಾಮದಲ್ಲಿ ಬಾಳೆ ಬೆಳೆ ನೆಲಕ್ಕೆ ಒರಗಿದೆ. ಕಂದಾಯ ಇಲಾಖೆಯ ಅಧಿಕಾರಿಗಳು ಗ್ರಾಮಗಳಿಗೆ ಭೇಟಿ ನೀಡಿದ್ದು, ನಷ್ಟದ ಅಂದಾಜು ಮಾಡುತ್ತಿದ್ದಾರೆ.


ಮಳೆಯಿಂದಾಗಿ ಮನೆಗಳ ಛಾವಣಿ ಹಾರಿಹೋಗಿದೆ

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು