ಸೋಮವಾರ, 15 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ರಾಮನಗರ ಸುತ್ತಮುತ್ತ ಧಾರಾಕಾರ ಮಳೆ

Published 20 ಜೂನ್ 2024, 9:13 IST
Last Updated 20 ಜೂನ್ 2024, 9:13 IST
ಅಕ್ಷರ ಗಾತ್ರ

ರಾಮನಗರ: ನಗರ ಸೇರಿದಂತೆ ಸುತ್ತಮುತ್ತಲಿನ ಪ್ರದೇಶದಲ್ಲಿ ಗುರುವಾರ ಧಾರಾಕಾರವಾಗಿ ಮಳೆ ಸುರಿಯಿತು. ಮಧ್ಯಾಹ್ನ 2.15ರ ಸುಮಾರಿಗೆ ಸಣ್ಣದಾಗಿ ಹನಿಯತೊಡಗಿದ ಮಳೆ ನಂತರ ಜೋರಾಗಿ ಸುರಿಯಿತು.

ಮಳೆಯಿಂದಾಗಿ ದ್ವಿಚಕ್ರ ವಾಹನಗಳ ಸವಾರರು ಮಳೆಯಿಂದ ತಪ್ಪಿಸಿಕೊಳ್ಳಲು ಪರದಾಡಿದರು.‌ ಪಾದಚಾರಿಗಳ ಕೆಲವರು ನೆನದುಕೊಂಡೇ ಹೋದರೆ, ಉಳಿದವರು ಕಟ್ಟಡಗಳ ಬಳಿ ಆಶ್ರಯ ಪಡೆದರು. ಮಳೆ ಅಬ್ಬರಕ್ಕೆ ನಗರದ ರಸ್ತೆಗಳು ಕೆಲ ಹೊತ್ತು ಜಲಾವೃತವಾದವು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT