ಗುರುವಾರ, 3 ಜುಲೈ 2025
×
ADVERTISEMENT
ADVERTISEMENT

ಕನಕಪುರ: ಉದ್ಘಾಟನೆಗೆ ಸಿದ್ಧ ಹೈಟೆಕ್ ಶಾಪಿಂಗ್ ಕಾಂಪ್ಲೆಕ್ಸ್

₹25 ಕೋಟಿ ವೆಚ್ಚದಲ್ಲಿ ನಿರ್ಮಾಣ; ಥಿಯೇಟರ್, ಹೋಟೆಲ್, ವಾಣಿಜ್ಯ ಮಳಿಗೆಗಳ ನಿರ್ಮಾಣ
Published : 17 ಮಾರ್ಚ್ 2025, 4:28 IST
Last Updated : 17 ಮಾರ್ಚ್ 2025, 4:28 IST
ಫಾಲೋ ಮಾಡಿ
Comments
ಬೆಂಗಳೂರು ಸೇರಿದಂತೆ ದೊಡ್ಡ ದೊಡ್ಡ ನಗರಗಳಲ್ಲಿ ಚಾಲ್ತಿಯಲ್ಲಿರುವ ಮಾಲ್‌ಗಳ ಮಾದರಿಯಲ್ಲೆ ಕನಕಪುರದ ಬಸ್ ನಿಲ್ದಾಣದಲ್ಲಿ ಶಾಪಿಂಗ್ ಕಾಂಪ್ಲೆಕ್ಸ್ ನಿರ್ಮಾಣವಾಗಿರುವುದು ಹೆಮ್ಮೆಯ ವಿಷಯ. ಆದಷ್ಟು ಬೇಗ ಉದ್ಘಾಟನೆಗೊಂಡು ಸಾರ್ವಜನಿಕರ ಬಳಕೆಗೆ ಮುಕ್ತವಾಗಲಿ.
ಕೂತುಗೊಂಡನಹಳ್ಳಿ ಶೇಖರ್, ಕನಕಪುರ
ಹಿಂದುಳಿದ ತಾಲ್ಲೂಕಾಗಿದ್ದ ಕನಕಪುರವು ಅಭಿವೃದ್ಧಿಯಾದ ತಾಲ್ಲೂಕಾಗಿ ರಾಜ್ಯಕ್ಕೆ ಮಾದರಿಯಾಗುವತ್ತ ಹೆಜ್ಜೆ ಇಟ್ಟಿದೆ. ಜಿಲ್ಲಾ ಕೇಂದ್ರಸ್ಥಾನದಲ್ಲಿರುವಂತೆ ಸರ್ಕಾರಿ ಕಚೇರಿ ಮತ್ತು ಕಟ್ಟಡಗಳು ಹೈಟೆಕ್ ಆಗಿ ನಿರ್ಮಾಣಗೊಂಡಿವೆ. ಬಸ್ ನಿಲ್ದಾಣದ ಶಾಪಿಂಗ್ ಕಾಂಪ್ಲೆಕ್ಸ್ ಅದಕ್ಕೆ ಹೊಸ ಸೇರ್ಪಡೆಯಾಗಿದೆ.
ವಿರೂಪಸಂದ್ರ ಸತೀಶ್, ಕನಕಪುರ
ಕನಕಪುರದ ಬಸ್ ನಿಲ್ದಾಣದದಲ್ಲಿ ನಿರ್ಮಾಣ ಮಾಡುತ್ತಿರುವ ಶಾಪಿಂಗ್ ಕಾಂಪ್ಲೆಕ್ಸ್ ಬಗ್ಗೆ ನಮಗೂ ಹೆಚ್ಚಿನ ಮಾಹಿತಿ ಇಲ್ಲ. ಇದು ಸಿವಿಲ್ ವಿಭಾಗದ ವ್ಯಾಪ್ತಿಗೆ ಬರಲಿದೆ. ಕಟ್ಟಡವನ್ನು ನಮಗೆ ಹಸ್ತಾಂತರಿಸಿದ ಬಳಿಕ ಪೂರ್ಣ ಮಾಹಿತಿ ಸಿಗಲಿದೆ.
ಮಂಜುನಾಥ್, ವಿಭಾಗೀಯ ಸಂಚಾರ ಅಧಿಕಾರಿ, ಕೆಎಸ್‌ಆರ್‌ಟಿಸಿ ರಾಮನಗರ
ಕಾಂಪ್ಲೆಕ್ಸ್‌ನ ನೆಲ ಮಾಳಿಗೆ
ಕಾಂಪ್ಲೆಕ್ಸ್‌ನ ನೆಲ ಮಾಳಿಗೆ
ಕಾಂಪ್ಲೆಕ್ಸ್‌ನ ನೆಲ ಮಹಡಿ
ಕಾಂಪ್ಲೆಕ್ಸ್‌ನ ನೆಲ ಮಹಡಿ
ಕಾಂಪ್ಲೆಕ್ಸ್‌ನ ಮೊದಲನೇ ಮಹಡಿಯ ನೋಟ
ಕಾಂಪ್ಲೆಕ್ಸ್‌ನ ಮೊದಲನೇ ಮಹಡಿಯ ನೋಟ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT